ಗುತ್ತಿಗೆ ಶಿಕ್ಷಕರ ಕೃಪಾಂಕ; ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ಬೆಂಗಳೂರು: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಶಿಕ್ಷಕರಿಗೆ ನೇಮಕಾತಿ ಸಮಯದಲ್ಲಿ ಶೇ.5ರಷ್ಟು ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. […]