ಅಣ್ಣಾ ವಿವಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಜೀವಾವಧಿ ಶಿಕ್ಷೆ
ತಮಿಳುನಾಡು: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿ ಜ್ಞಾನಶೇಖರನ್‌ಗೆ ಚೆನ್ನೈನ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 90,000 ರೂ.ದಂಡ ವಿಧಿಸಿ ಮಹತ್ವದ ತೀರ್ಪು […]