51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ
2025-26ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗೆ 40000, ಪ್ರೌಢಶಾಲೆಗೆ 11000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಬೆಂಗಳೂರು: ಕಾಯಂ ಶಿಕ್ಷಕರ ನೇಮಕಾತಿ ಬದಲು ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ […]
2025-26ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗೆ 40000, ಪ್ರೌಢಶಾಲೆಗೆ 11000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಬೆಂಗಳೂರು: ಕಾಯಂ ಶಿಕ್ಷಕರ ನೇಮಕಾತಿ ಬದಲು ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ […]
ಬೆಂಗಳೂರು: ಪತಿಯು ಪಾರ್ಶ್ವವಾಯುವಿಗೆ ಒಳಗಾಗಿ ಶೇ.75ರಷ್ಟು ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಜೀವನಾಂಶ ನೀಡುವಂತೆ ಪತ್ನಿ ಒತ್ತಾಯಿಸುತ್ತಿರುವುದು ಏಕೆ? ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋಟ್೯ ವಿಕಲಚೇತನ ವ್ಯಕ್ತಿಗೆ ನಿರ್ದೇಶನ ನೀಡಲು ನಿರಾಕರಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಆದೇಶ […]
ಬೆಂಗಳೂರು: ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟರ್ ತೆರೆಯುವ ಮೂಲಕ ನಮ್ಮ […]
ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳ […]
ಬೆಂಗಳೂರು: ಖಾಸಗಿ ಸಂಸ್ಥೆಯ ಜತೆಗೆ ಬಿಎಂಆರ್‌ಸಿಎಲ್ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೆಟ್ರೋ ವ್ಯಾಪ್ತಿಗೆ ಬರುವ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದ್ದು ಈ ನಡೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ […]
ಬೆಂಗಳೂರು: ಬಿಬಿಎಂಪಿಯ ಇಬ್ಬರು ಇಂಜಿನಿಯರ್‌ಗಳು ವ್ಯಕ್ತಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ […]
ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡು ತ್ತಿದ್ದ ಆರೋಪದ ಮೇಲೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಶಂಕರ್‌ಅವರನ್ನು ಅಮಾನತುಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. […]
ನವದೆಹಲಿ: ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕರಿಗೆ ಹಣಕಾಸಿನ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ ನಷ್ಟ ಅನುಭವಿಸಿದವಗೆ ಹಣ ಮರಳಿಸಲು ಎಸ್‌ಬಿಐಗೆ ಸೂಚನೆ ನೀಡಿದೆ. ಇದೇ ವೇಳೆ ಗ್ರಾಹಕರು […]
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಂಗಳವಾರ […]
ನವದೆಹಲಿ: ಆರಂಭಿಕ ಹಂತದ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಯಾಗಲು ಬಯಸುವ ಅಭ್ಯರ್ಥಿಗಳು ವಕೀಲರಾಗಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾ. […]
ಲಂಡನ್: ಅತಿ ಹೆಚ್ಚು ಜ್ಞಾನಪೀಠ ಗೆದ್ದ ಕನ್ನಡಕ್ಕೆ ಈಗ ಮತ್ತೊಂದು ಗರಿ. ಸಾಹಿತಿ ಬಾನು ಮುಸ್ತಾಕ್ ಅವರ, ಸಣ್ಣ ಕತೆಗಳ ಅನುವಾದಿತ ಕೃತಿ Heart Lamp ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ […]
ಬೆಂಗಳೂರು: ರಸ್ತೆ ಅಪಘಾತಕ್ಕೆ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಜತೆಗೆ ರಸ್ತೆಗುಂಡಿಯೂ ಕಾರಣ. ಹೀಗಾಗಿ ಬಿಬಿಎಂಪಿ ಹಾಗೂ ಗುತ್ತಿಗೆದಾರರನನ್ನೂ ಪ್ರತಿವಾದಿಗಳನ್ನಾಗಿ ಮಾಡಬೇಕೆಂದು ಕೋರಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಮಾ […]
7 ದಿನಗಳ ವಿಶೇಷ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಸ್ವಯಂ ಸೇವಕರಿಂದ ಸಮುದಾಯ ಸೇವೆ ಬೆಂಗಳೂರು: ನಗರದ ಪಟೇಲ್ ಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಏಪ್ರಿಲ್ 10 ರಿಂದ ಏಪ್ರಿಲ್ 16, 2025 […]
ಬೆಂಗಳೂರು: ಪೋಷಕರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದ ಮಾತ್ರಕ್ಕೆ ಅವರು ಮಕ್ಕಳ ಮೇಲೆ ಅವಲಂಬಿತರಾಗಿಲ್ಲ ಎಂದು ಘೋಷಣೆ ಮಾಡಲಾಗದು ಎಂದು ಹೇಳಿರುವ ಹೈಕೋರ್ಟ್, ಅಪಘಾತದಲ್ಲಿ ಮೃತಪಟ್ಟ ಪುತ್ರನ ವಿಮಾ ಪರಿಹಾರದಲ್ಲಿ ಪೋಷಕರಿಗೂ ಹಕ್ಕಿದೆ ಎಂದು ಆದೇಶಿಸಿದೆ. […]
ನವದೆಹಲಿ: ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಮಹಿಳೆಯರ ರಕ್ಷಣೆಗಾಗಿ ರೂಪಿಸಿರುವ ವರದಕ್ಷಿಣೆ ನಿಷೇಧ ಕಾಯ್ದೆಗಳು ದುರುದ್ದೇಶಕ್ಕೆ ದುರ್ಬಳಕೆಯಾಗುತ್ತಿರುವುದು ತೀವ್ರ ನೋವು ತಂದಿದೆ ಎಂದು ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಮದುವೆ ನಂತರ ಪ್ರತ್ಯೇಕವಾಗಿಯೇ ವಾಸ ಮಾಡುತ್ತಿರುವ ಪತಿಯ […]
ವಿಜಯಪುರ: ಹಳ್ಳಿಗಳಲ್ಲಿ ಅನೇಕ ಅಲೆಮಾರಿ ಮತ್ತು ಅರೆ ಅಲೆಮಾರಿ ಗುಂಪುಗಳು ವಾಸಿಸುತ್ತಿವೆ, ಅವುಗಳನ್ನು ಕಾನೂನುಬದ್ಧಗೊಳಿಸಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಅವುಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ […]
ಕಾರವಾರ: ಆಸ್ತಿ ಕಲಹಕ್ಕೆ ತನ್ನ ಮಗಳ ಗಂಡನ ಮನೆಯ ನಾಲ್ವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಟ್ಕಳ ತಾಲ್ಲೂಕು ಹಲ್ಯಾಣಿಯ ವಿನಯ ಭಟ್ಟ (40) ಎಂಬಾತನಿಗೆ ಮರಣ ದಂಡನೆ ಮತ್ತು ಆತನ ತಂದೆ […]
ಕೊಯಮತ್ತೂರು: ತಮಿಳುನಾಡನ್ನು ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದ ಎಲ್ಲಾ 9 ದೋಷಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತಮಿಳುನಾಡಿನ ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 6 ವರ್ಷಗಳ ಹಿಂದೆ […]
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಳವಡಿಸಿಕೊಳ್ಳುವಂತೆ ಯಾವುದೇ ರಾಜ್ಯವನ್ನು ತಾನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂಕೋಟ್೯ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯ ಅನುಷ್ಠಾನವನ್ನು ಕೋರಿದ್ದ ಅರ್ಜಿಯನ್ನು […]
ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬಳಿಕ ದೇಶದ ನಾಗರಿಕರ ಹಿತಾಸಕ್ತಿ ಕಾಪಾಡುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ ಭಾರತ ಸರ್ಕಾರ ನಿರ್ದೇಶಿಸಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ನೆಲೆಸಿರುವ […]
You cannot copy content of this page