ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ಆರೋಪ; ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ಆರೋಪ ಸಂಬಂಧ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಮಾಡಿದೆ. ಮನೆಯ ಹಿಂಭಾಗದಲ್ಲಿ ಐದಾರುಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯೊಬ್ಬರ […]