ಕಾನೂನು

ಅಕ್ರಮ ಆಸ್ತಿ: ಬಿಎಂಟಿಸಿ ಅಧಿಕಾರಿಗೆ 3 ವರ್ಷ ಜೈಲು, 70 ಲಕ್ಷ ದಂಡ ವಿಧಿಸಿದ ಕೋಟ್೯

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. […]

ಸುದ್ದಿ

ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ಎಸ್ಐಟಿ ತನಿಖೆಗೆ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ,ಉದ್ಯಮಿ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿದೆ. ಗ್ರೂಪ್‌ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ […]

ಸುದ್ದಿ

ಕಾಂಗ್ರೆಸ್ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ

ದಾವಣಗೆರೆ: ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಕಾಂಗ್ರೆಸ್‌ನ ಸ್ಥಳೀಯ ಮುಖಂಡ, ನಗರಾಭಿವೃದ್ಧಿ ಪ್ರಾಧಿಕಾರದ (ದೂಡಾ) ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್ ಅವರ ಪುತ್ರರಿಬ್ಬರು ಶನಿವಾರ ಹಲ್ಲೆ ನಡೆಸಿದ್ದಾರೆ. ಇಲ್ಲಿನ ಬಡಾವಣೆ […]

ಕಾನೂನು ಸುದ್ದಿ

ಮರಳು ಮಾಫಿಯಾ; ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್; ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಎಲ್ಲ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಗೃಹ ಸಚಿವ ಪರಮೇಶ್ವರ ಸದನದಲ್ಲಿ ನೀಡಿದ್ದ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು,ಕೋಟ್೯ ನಿಗಾವಹಿಸಿ ಸಿಬಿಐ ಅಥವಾ ಎಸ್‌ಐಟಿ ತನಿಖೆ […]

ಸುದ್ದಿ

ಟೋಯಿಂಗ್ ಮಾಡಿದ್ದ ಕಾರು ಹಿಂದಿರುಗಿಸಲು ₹40 ಸಾವಿರ ಲಂಚಕ್ಕೆ ಬೇಡಿಕೆ; ಪಿಎಸ್ಐ ಲೋಕಾ ಬಲೆಗೆ

ತುಮಕೂರು: ಟೋಯಿಂಗ್ ಮಾಡಿ ಒಯ್ದಿದ್ದಕಾರು ಹಿಂದಿರುಗಿಸಲು ₹40 ಸಾವಿರ ಲಂಚ ಪಡೆದ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್ ಎಸ್.ಎಸ್. ಚೇತನ್ ಕುಮಾ‌ರ್ ಅವರನ್ನು ಕುಮಾರ್ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. […]

ಸುದ್ದಿ

ಬೈಕ್‌ ಟ್ಯಾಕ್ಸಿಗೆ ಅನುಮತಿ; ಮೇಲ್ಮನವಿ ಸಲ್ಲಿಕೆಗೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿರುವ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ (SLP) ಸಲ್ಲಿಸಲು ಮತ್ತು ಅಲ್ಲಿಯವರೆಗೆ ಬೈಕ್‌ ಟ್ಯಾಕ್ಸಿ ಸಂಚಾರ ನಿರ್ಬಂಧಿಸಲು ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. […]

ಸುದ್ದಿ

ಅಕ್ರಮ ಲೇಔಟ್ ನಿರ್ಮಿಸಿ ಮಾರಾಟ; ಮಾಜಿ ಎಂಎಲ್ಸಿ ಅಶ್ವತ್ಥ ನಾರಾಯಣ ಗೌಡಗೆ 1 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಶಾಸಕ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಭೂಕಬಳಿಕೆ ನ್ಯಾಯಾಲಯವು 1 ವರ್ಷ ಜೈಲು […]

ಸುದ್ದಿ

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ, ಹೆಸರಾಂತ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ

ಬೆಂಗಳೂರು: ಪ್ರಖ್ಯಾತ ರಿಯಲ್ ಎಸ್ಟೇಟ್ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ ರಾಯ್ ಅವರು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ನಗರ ಠಾಣಾ ವ್ಯಾಪ್ತಿಯ ರಿಚ್ ಮಂಡ್ ರಸ್ತೆಯ […]

ಸುದ್ದಿ

ವಿವಾಹ ವಿಚ್ಛೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಿ: ಹೈಕೋರ್ಟ್

ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ವಿಹಾಹ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯನ್ನು 3 […]

ಕಾನೂನು

ಮೃತ ವ್ಯಕ್ತಿಯ ಸಂಬಂಧಿ ಸಾಕ್ಷ್ಯವು ನಂಬಲರ್ಹವಾಗಿದ್ದರೆ ಪರಿಗಣಿಸಬಹುದು: ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ, ಸತ್ತವರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ. ಸತ್ತವರ ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ ಮತ್ತು ವಿಶ್ವಾಸಾರ್ಹವಾಗಿದ್ದರೆ, ಅದನ್ನು ಪರಿಗಣಿಸಬಹುದು ಎಂದು […]

ಕಾನೂನು

ಪೊಲೀಸರು ಆರೋಪಿತರಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ […]

ಸುದ್ದಿ

ಪ್ರಿಯಕರನೊಂದಿಗೆ ಪತ್ನಿ ಪರಾರಿ; ಮನನೊಂದ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ದಾವಣಗೆರೆ: ನವ ವಿವಾಹಿತೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೆ, ಮದುವೆ ಮಾಡಿಸಿದ್ದ ವಧುವಿನ ಸೋದರ ಮಾವ ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನಲ್ಲಿ […]

ಸುದ್ದಿ

ವಿಮಾನ ಅಪಘಾತ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾ‌ರ್ ಸೇರಿ ಐದು ಜನ ಸಾವು

ಪುಣೆ(ಮಹಾರಾಷ್ಟ್ರ): ಬಾರಾಮತಿಯಲ್ಲಿ ಮಹಾರಾಷ್ಟ್ರಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ ಅಜಿತ್‌ ಪವಾರ್‌ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ ಎಂದು ತಿಳಿದು […]

ಸುದ್ದಿ

ಯೋಗೇಶ್ ಗೌಡ ಕೊಲೆ ಕೇಸ್; ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ್ದ […]

ಸುದ್ದಿ

ವಿಮೆ ಹಣಕ್ಕಾಗಿ ಅಂಗವಿಕಲ ತಮ್ಮನನ್ನು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ; ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಹಣಕ್ಕಾಗಿ ತಮ್ಮನ ಹೆಸರಿನಲ್ಲಿ ₹45 ಲಕ್ಷ ವಿಮೆ ಮಾಡಿಸಿ, ನಾಮಿನಿಯನ್ನಾಗಿಸಿಕೊಂಡ ಬಳಿಕ ಕೊಲೆ: ಅಣ್ಣನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ ಬೆಂಗಳೂರು: ₹45 ಲಕ್ಷ ವಿಮಾ ಹಣವನ್ನು ಲಪಟಾಯಿಸಲು ಒಡಹುಟ್ಟಿದ ತಮ್ಮನನ್ನೇ ಕೊಲೆ […]

ಸುದ್ದಿ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ಸಂಘಗಳ ನೌಕರರಿಗೂ ಅನ್ವಯವಾಗಲಿದೆ: ಹೈಕೋಟ್೯

ಬೆಂಗಳೂರು: ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ನೌಕರರೂ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಒಳಪಡಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಹಾಸನ ಜಿಲ್ಲೆ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ […]

ಸುದ್ದಿ

ಗೋಹತ್ಯೆ ಮಾಡಿದ್ದ ಹಂತಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಹಮದಾಬಾದ್‌: ಗೋಹತ್ಯೆ ಮಾಡಿದ್ದ ಪ್ರಕರಣದಲ್ಲಿ ಮೂವರಿಗೆ ಗುಜರಾತ್‌ನ ಅಮರೇಲಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಾಸೀಮ್ ಹಜೀ ಸೋಲಂಕಿ, ಸತ್ತರ್ ಇಸ್ಮಾಯಿಲ್ ಸೋಲಂಕಿ […]

ಸುದ್ದಿ

ಪತ್ನಿ ವಯಸ್ಸಾದ ಅತ್ತೆ-ಮಾವನನ್ನು ನೋಡಿಕೊಳ್ಳದಿರುವುದು  ಕ್ರೌರ್ಯ; ವಿಚ್ಛೇದನ ಆದೇಶ ಎತ್ತಿಹಿಡಿದ ಹೈಕೋರ್ಟ್

ಪತ್ನಿ ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದೆ ಇರುವುದು ವೈವಾಹಿಕ ವಿವಾದದಲ್ಲಿ ಕ್ರೌರ್ಯ ಎಂದು ಪರಿಗಣಿಸಬಹುದು. ಇದನ್ನ ಆಧರಿಸಿ ವಿಚ್ಚೇಧನ ಮಂಜೂರು ಮಾಡಬಹುದು ಎಂದು ಹೇಳಿರಿವ ದೆಹಲಿ ಹೈಕೋರ್ಟ್ ನ ವಿಭಾಗೀಯ ಪೀಠ ಕೌಟುಂಬಿಕ ನ್ಯಾಯಾಲಯದ […]

ಸುದ್ದಿ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು: ಹೈಕೋರ್ಟ್

ಬೆಂಗಳೂರು: ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರು ಲೋಕಾಯುಕ್ತ ವ್ಯಾಪ್ತಿಗೆ ಒಳಪಡಲಿದ್ದು, ಅವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ. ತಮ್ಮ ವಿರುದ್ಧದ ಲೋಕಾಯುಕ್ತ ವರದಿ ಆಧರಿಸಿ ಕೈಗೊಳ್ಳಲಾಗಿದ್ದ […]

ಸುದ್ದಿ

ಉಗ್ರ ಸಂಘಟನೆಗೆ ಯುವಕರನ್ನು ಸೇರಿಸುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯

ಶಿರಸಿ: ಉಗ್ರವಾದಿ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಸೈಯದ್ ಎಂ.ಇದ್ರಿಸ್ (28) ಎಂಬಾತನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 70,000 ದಂಡ ವಿಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) […]

You cannot copy content of this page