ಪೊಲೀಸರಿಂದ ಸುಳ್ಳುಕೇಸ್: ಅಧೀನ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದ್ದ ಖಾಸಗಿ ದೂರಿನ ಮರು ವಿಚಾರಣೆಗೆ ಆದೇಶಿಸಿದ ಹೈಕೋರ್ಟ್
ಬೆಂಗಳೂರು: ಜೂಜಾಡುತ್ತಿದ್ದಾರೆಂದು ಸುಳ್ಳು ಕೇಸ್ ದಾಖಲಿಸಿದ್ದಲ್ಲದೆ, ವಶಪಡಿಸಿಕೊಂಡ ಹಣಕ್ಕೆ ತಪ್ಪುಲೆಕ್ಕ ತೋರಿಸಿದ್ದ ಆರೋಪ ಸಂಬಂಧ ಮಂಡ್ಯ ಜಿಲ್ಲೆಯ ನಾಗಮಂಗಲ ಮತ್ತು ಕೆ.ಆರ್.ಪೇಟೆ ನಗರ ಠಾಣೆ ಪೊಲೀಸ ಅಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ತಿರಸ್ಕರಿಸಿದ್ದ […]