ಪೊಲೀಸರು ಆರೋಪಿತರಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ […]