ರೋಗಿಗಳು ಔಷಧಿಯನ್ನು ತಮ್ಮಿಂದಲೇ ಖರೀದಿಸಬೇಕೆಂದು ಖಾಸಗಿ ಆಸ್ಪತ್ರೆಗಳು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ದುಬಾರಿಯಾಗುತ್ತಿರುವ ಈ ಸಂದರ್ಭದಲ್ಲಿ ರೋಗಿಗಳು ತಮ್ಮ ಚಿಕಿತ್ಸೆಗೆ ಬೇಕಾಗುವ ಔಷಧಿ, ವೈದ್ಯಕೀಯ ಸಾಧನಗಳನ್ನು ತಮ್ಮ ಆಸ್ಪತ್ರೆಯ ಮೆಡಿಕಲ್ ಶಾಪ್ ನಲ್ಲಿಯೇ ಖರೀದಿ ಮಾಡಬೇಕು ಎಂದು ಒತ್ತಾಯಿಸುವುದು ತಪ್ಪು ಎಂದು […]