ಭಾರತ- ಪಾಕ್ ನಡುವೆ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ […]