ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 80 ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ 127 ಸಹಾಯಕಿಯರ ಹುದ್ದೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ […]