ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ: ಸ್ಥಳದಲ್ಲೇ ಸಾವು
ಸಿದ್ದಾಪುರ: ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಶಿರಸಿ-ಸಿದ್ದಾಪುರ ಮುಖ್ಯ ರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್ […]