ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ 6 ತಿಂಗಳೊಳಗೆ ಜಾರಿಗೆ ತನ್ನಿ ಎಂದು ಹೇಳಿರುವ […]