ಪೋಕ್ಸೋ ಕೇಸ್; ಮುರುಘಾಶ್ರೀ ಖುಲಾಸೆ ತೀರ್ಪು ಪ್ರಶ್ನಿಸಿ ಸಂತ್ರಸ್ತ ಬಾಲಕಿಯರಿಂದ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿತ್ರದುರ್ಗ ಮುರುಘ ರಾಜೇಂದ್ರ ಶಿವಮೂರ್ತಿ ಸ್ವಾಮೀಜಿ ಸೇರಿ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಹಾಗೂ ಮಠದ ಎ.ಜೆ.ಪರಮಶಿವಯ್ಯ ಅವರನ್ನು ಖುಲಾಸೆಗೊಳಿಸಿರುವ ಜಿಲ್ಲಾ […]