ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ
ಬೆಂಗಳೂರು: ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ […]