ಲಂಚ: ಲೋಕಾಯುಕ್ತ ಬಲೆಗೆ ಬಿಇಒ ಕಚೇರಿ ಎಫ್ಡಿಎ
ಶಿರಹಟ್ಟಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸ್.ಎಸ್. ಚೌತಾಯಿ ಲೋಕಾಯುಕ್ತ ಬಲೆಗೆ ಬಿದ್ದ ಎಫ್ಡಿಎ ಲಕ್ಷ್ಮೇಶ್ವರದ ಮುಖ್ಯೋಪಾಧ್ಯಾಯ ಎಸ್.ಬಿ.ಲಕ್ಷ್ಮೇಶ್ವರ ಅವರ ಸೇವಾ ಪುಸ್ತಕವನ್ನು […]