ಪಶುಸಂಗೋಪನೆ ಇಲಾಖೆಯಲ್ಲಿ 700 ಹುದ್ದೆ ನೇಮಕ
ಬೆಂಗಳೂರು (ವಿಧಾನಪರಿಷತ್): ಮುಂದಿನ ಆರ್ಥಿಕ ವರ್ಷದಲ್ಲಿ ಡಿ ವೃಂದದ 700 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ […]