ವರದಕ್ಷಿಣೆ ಕಿರುಕುಳ ಹಾಗೂ ಪತ್ನಿಗೆ ಮಚ್ಚು ತೋರಿಸಿ ಬೆದರಿಕೆ: ಪಿಎಸ್ಐ ಬಂಧನ
ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡಿ, ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ನಗರ ಪೊಲೀಸ್ ಕಮಿಷನರ್ ಕಚೇರಿಯ ಕಂಟ್ರೋಲ್ ರೂಮ್ ವಿಭಾಗದ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) […]