ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಕೇಸ್ ರದ್ದು
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಎಲ್ಲಾ ಹಿಂದೂಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತಾರೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ […]