ಜೆಡಿಎಸ್ ಕಾರ್ಯಕರ್ತನ ಹತ್ಯೆ ಕೇಸ್: ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತ ಚಿಕ್ಕಯ್ಯ ಎಂಬುವರ ಹತ್ಯೆ ಪ್ರಕರಣದಲ್ಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ […]