ಸುದ್ದಿ

ಹಣ ದುರುಪಯೋಗ ಪ್ರಕರಣ; ಡಾ.ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ವಜಾ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಡಾ.ಮಹೇಶ್ ಜೋಶಿ ಅವರನ್ನು ಕಸಾಪ ಆಜೀವ ಸದಸ್ಯತ್ವ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕಸಾಪ […]

ಸುದ್ದಿ

ಎಸ್‌ಡಿಆರ್‌ಎಫ್‌ ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆ; ಕಾರಣ ನಿಗೂಡ

ಬೆಳಗಾವಿ: DYSP ಆಗಿ ಬಡ್ತಿಪಡೆದಿದ್ದ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ. […]

ಸುದ್ದಿ

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಚಲಿಸುವ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳು ಅರೆಸ್ಟ್

​ನವದೆಹಲಿ: ದೇಶದ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಮತ್ತೆ ಪ್ರಶ್ನೆಯಾಗಿದೆ. ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಘಟನೆ ತಡವಾಗಿ […]

ಸುದ್ದಿ

ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ: ಸ್ಥಳದಲ್ಲೇ ಸಾವು

​ಸಿದ್ದಾಪುರ: ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಶಿರಸಿ-ಸಿದ್ದಾಪುರ ಮುಖ್ಯ ರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್ […]

ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನೀಟ್ ಪರೀಕ್ಷೆ ರದ್ದುಗೊಳಿಸಿ ಎನ್.ಟಿ.ಎ ಆದೇಶ

​ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆಸಲಾಗಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) 2026 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಪರೀಕ್ಷೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪರೀಕ್ಷಾ […]

ಸುದ್ದಿ

ಪತ್ನಿಯ ಮಧ್ಯಂತರ ಜೀವನಾಂಶ ಅರ್ಜಿ ವಜಾ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ

​ಬೆಂಗಳೂರು: ಮಧ್ಯಂತರ ಜೀವನಾಂಶ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪತಿಯಿಂದ ಮಾಸಿಕ 50 ಸಾವಿರ ರೂ. ಜೀವನಾಂಶ ಹಾಗೂ ಮೊಕದ್ದಮೆ ವೆಚ್ಚವಾಗಿ 1 ಲಕ್ಷ ರೂ. […]

ಸುದ್ದಿ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

​ಬೆಂಗಳೂರು: ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (48) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ […]

ಸುದ್ದಿ

ಎಫ್ಐಆರ್ ದಾಖಲಿಸಲು ನಿರಾಕರಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹2ಲಕ್ಷ ದಂಡ; ದಂಡದ ಶಿಕ್ಷೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ: ದೂರು ನೀಡಲು ಪೊಲೀಸ್ ಠಾಣೆಗೆ ಬರುವ ನಾಗರಿಕನನ್ನು ಅಪರಾಧಿಯಂತೆ ನಡೆಸಿಕೊಳ್ಳಬಾರದು’ ಎಂದು ಹೇಳಿರುವ ಸುಪ್ರೀಂಕೋರ್ಟ್ ದೂರುದಾರರೊಂದಿಗೆ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ಪೊಲೀಸ್  ಇನ್ಸ್‌ಪೆಕ್ಟರ್‌ವೊಬ್ಬರಿಗೆ ₹2ಲಕ್ಷ ರೂ. ಪರಿಹಾರ ಪಾವತಿಸುವಂತೆ ನೀಡಿರುವ ದಂಡದ ಶಿಕ್ಷೆಯನ್ನು  […]

ಸುದ್ದಿ

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ಸಂಗ್ರಹಿಸಿಡುವುದು ಪೋಕ್ಸೋ ಕಾಯ್ದೆಯಡಿ ಅಪರಾಧ

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಮೊಬೈಲ್ ಪೋನ್‌ನಲ್ಲಿ ಸಂಗ್ರಹಿಸಿಡುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್‌) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. […]

ಸುದ್ದಿ

ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಸಾವು: ಮನನೊಂದ ಯುವತಿ ಆತ್ಮಹತ್ಯೆ

​ಕಾಸರಗೋಡು: ಮದುವೆಯಾಗಿ ನೂರು ಕಾಲ ಸುಖವಾಗಿ ಬಾಳಬೇಕೆಂಬ ಕನಸು ಕಂಡಿದ್ದ ಜೋಡಿಯ ಬದುಕಿನಲ್ಲಿ ವಿಧಿ ವಿಲಕ್ಷಣವಾಗಿ ಆಟವಾಡಿದೆ. ವಿವಾಹ ನಿಶ್ಚಯವಾಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಆಘಾತ ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು […]

ಸುದ್ದಿ

ಪೊಲೀಸರು ವ್ಯಕ್ತಿಯನ್ನು ಬಂಧಿಸುವಾಗ ಯಾವ ಕಾರಣಕ್ಕೆ ಬಂಧಿಸಲಾಗುತ್ತಿದೆ ಎಂಬ  ದಾಖಲೆ ನೀಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಆಧಾರದಲ್ಲಿ ಅಥವಾ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಆತನ ಪರಿಣಾಮಕಾರಿ ಪ್ರಾತಿನಿಧ್ಯ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು […]

ಸುದ್ದಿ

ಶಾಸಕ ಬಿ.ಪಿ.ಹರೀಶ್ ಬಂಧಿಸಲು ಕೋರ್ಟ್ ಅರೆಸ್ಟ್ ವಾರೆಂಟ್

ಬೆಂಗಳೂರು: ದಲಿತರ ನಿಂದನೆ ಆರೋಪ ಪ್ರಕರಣದಲ್ಲಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಅವರನ್ನು ಬಂಧಿಸಿ, ಹಾಜರುಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ […]

ಸುದ್ದಿ

ಸುಳ್ಳು ಕೇಸ್ ದಾಖಲಿಸುವ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ:- ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಅಥವಾ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197 ರ […]

ಸುದ್ದಿ

ಬಿಜೆಪಿ ಮುಖಂಡನ ಭೀಕರ ಹತ್ಯೆ: ಆರು ಮಂದಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

​ಗಂಗಾವತಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ಹೊರಬಿದ್ದಿದೆ. ಗಂಗಾವತಿಯ ನ್ಯಾಯಾಲಯವು ಆರು ಮಂದಿ ಅಪರಾಧಿಗಳಿಗೆ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಮಹತ್ವದ ತೀರ್ಪು […]

ಸುದ್ದಿ

​ಹುಟ್ಟುಹಬ್ಬದ ದಿನದಂದೇ  ಪಾನೀಯದಲ್ಲಿ ವಿಷಹಾಕಿ ಪತಿಯನ್ನು ಕೊಂದ ಪತ್ನಿ! ಕೊಲೆಯ ಕರಾಳ ಸತ್ಯ ಬಯಲು

​ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮ ಸಡಗರದ ನಡುವೆ ಅಳಿಯನನ್ನೇ ಸಂಚು ರೂಪಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಅತ್ತೆ ಮನೆಯವರು ಪ್ರೀತಿಯಿಂದಲೇ ಬರಮಾಡಿಕೊಂಡಿದ್ದರ ಹಿಂದೆ ಕೊಲೆ ಸಂಚು ಅಡಗಿತ್ತು ಎಂಬ ಕರಾಳ ಸತ್ಯ ತನಿಖೆಯಿಂದ […]

ಸುದ್ದಿ

20 ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್‌: ರಾಮನಗರ CWC ಸದಸ್ಯ ಚಂದ್ರೇಗೌಡ ಅರೆಸ್ಟ್!

​ಬೆಂಗಳೂರು: 20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ರಾಮನಗರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ (CWC) ಸದಸ್ಯ ಚಂದ್ರೇಗೌಡ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ​ಆರೋಪಿ ಚಂದ್ರೇಗೌಡ […]

ಸುದ್ದಿ

ಪತ್ನಿಯ ಅಕ್ರಮ ಸಂಬಂಧಕ್ಕೆ ಸಾಫ್ಟ್‌ವೇರ್ ಇಂಜಿನಿಯರ್ ಬಲಿ: ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ನೋಡಿ ಮನನೊಂದು ಆತ್ಮಹತ್ಯೆ

​ಹೈದರಾಬಾದ್: ನಂಬಿಕೆಯೇ ಜೀವಾಳವಾಗಬೇಕಿದ್ದ ದಾಂಪತ್ಯದಲ್ಲಿ ಪತ್ನಿಯೇ ನಂಬಿಕೆ ದ್ರೋಹ ಎಸಗಿದ ಘಟನೆಯಿಂದ ಮನನೊಂದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆಯ […]

ಸುದ್ದಿ

ವಿನಯ ಕುಲಕರ್ಣಿ ಶಾಸಕತ್ವ ರದ್ದು; ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

​ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್‌ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ […]

ಸುದ್ದಿ

ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದರೆ ದೂರುದಾರ ನೇರವಾಗಿ ಕೋಟ್೯ಗೆ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಳ್ಳಲು ನಿರಾಕರಿಸಿದರೆ ದೂರುದಾರರು ಬಿಎನ್ಎಸ್ ಕಾಯ್ದೆಯಡಿ ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಹೇಳಿದೆ. ರಿಯಲ್ ಎಸ್ಟೇಟ್‌ ವ್ಯವಹಾರದಲ್ಲಿ ಸಹೋದರನಿಂದ ವಂಚನೆಯಾಗಿದೆ […]

ಸುದ್ದಿ

​ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

​ಬೆಂಗಳೂರು: ರಾಜಧಾನಿಯಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಭೀಕರ ದುರಂತವೊಂದು ಸಂಭವಿಸಿದೆ. ನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ […]

You cannot copy content of this page