ಉಗ್ರ ಸಂಘಟನೆಗೆ ಯುವಕರನ್ನು ಸೇರಿಸುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯
ಶಿರಸಿ: ಉಗ್ರವಾದಿ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಸೈಯದ್ ಎಂ.ಇದ್ರಿಸ್ (28) ಎಂಬಾತನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 70,000 ದಂಡ ವಿಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) […]