ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಮೈಸೂರು: ಮುಡಾದಿಂದ ಅಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎ2, […]