ಶಾಲಾ ಪಠ್ಯವಾಗಲಿದೆ ನಟ ಪುನೀತ್ ರಾಜ್ಕುಮಾರ್ ಬದುಕು ಮತ್ತು ಸಾಧನೆ
ಬೆಂಗಳೂರು: ಅಪ್ಪು ಅಭಿಮಾನಿಗಳ ಬಹುದಿನಗಳ ಬೇಡಿಕೆಯೊಂದು ಈಡೇರಲಿದ್ದು, ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಬದುಕಿನ ಕಥೆ ಶಾಲಾ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದೆ. ಮುಂದಿನ ವರ್ಷದಿಂದ ಕರ್ನಾಟಕದ ಶಾಲೆಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ಕುಮಾರ್ […]