ಕರ್ತವ್ಯ ಲೋಪ ಆರೋಪ; ಪಿಎಸ್ಐ ಸಸ್ಪೆಂಡ್
ಬೆಂಗಳೂರು: ನಗರದ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸದೇ ರಾತ್ರೋರಾತ್ರಿ ಬಿಟ್ಟು ಕಳುಹಿಸಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಹೈಗೌಂಡ್ಸ್ ಪೊಲೀಸ್ […]