ಹೊಸವರ್ಷಾಚರಣೆ; ತಡರಾತ್ರಿ 2 ಗಂಟೆಯವರೆಗೆ ಮೆಟ್ರೋ,ಬಸ್ ಸೇವೆ ವಿಸ್ತರಣೆ
ಬೆಂಗಳೂರು: ಹೊಸವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ ಬೆಂಗಳೂರಿನಲ್ಲಿ ನ್ಯೂ ಇಯರ್ ಸಂಭ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಚರ್ಚ್ಸ್ಟ್ರೀಟ್ನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ಹಾಗಾಗಿ ಹೊಸ ವರ್ಷದ […]