ಬಿಜೆಪಿ ಮುಖಂಡ ಯೋಗೀಶ್ಗೌಡ ಕೊಲೆ ಕೇಸ್: ಮಾಫಿ ಸಾಕ್ಷಿ ರದ್ದುಕೋರಿ ವಿನಯ ಕುಲಕರ್ಣಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾಪಂಚಾಯಿತಿ ಸದಸ್ಯ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿರುವುದನ್ನು ಪರಿಗಣಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ […]