ಸುದ್ದಿ
ಮಂಗಳಮುಖಿಯರು ಭಿಕ್ಷೆ ಬೇಡುವುದು ಬ್ಯಾನ್!
ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್ ಸಿಗ್ನಲ್, ಬಸ್ ಹಾಗೂ ರೈಲಿನಲ್ಲಿ ಬಂದು ಜನರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. […]