ನನ್ನ ಹೇಳಿಕೆ ಉದ್ದೇಶ ಪೂರ್ವಕವಲ್ಲ: ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ನ್ಯಾ. ವಿ ಶ್ರೀಶಾನಂದ
ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ಮಾತುಗಳು ಉದ್ದೇಶ ಪೂರ್ವಕವಲ್ಲ ಮತ್ತು ಸಮಾಜದ ಯಾವುದೇ ವ್ಯಕ್ತಿ […]