ದತ್ತ ಜಯಂತಿ ಬ್ಯಾನರ್ ವಿವಾದ; ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ
ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಆರಂಭವಾದ ಗಲಾಟೆ ಬುಧವಾರ ರಾತ್ರಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಹತ್ಯೆ ಮಾಡಲಾಗಿದೆ. ಪ್ರಾಥಮಿಕ ತನಿಖೆ […]