ಯೋಗೇಶ್ ಗೌಡ ಹತ್ಯೆ ಕೇಸ್; ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಕೋರಿ ಕೋಟ್೯ಗೆ ಸಿಬಿಐ ಅರ್ಜಿ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದೆ. ಸಿಬಿಐ […]