ಮುಡಾ ಸೈಟ್ ಕಬಳಿಕೆ ಹಗರಣ ಬೆನ್ನಲ್ಲೆ ಸಿಎಂ ವಿರುದ್ಧ ದಲಿತರ ಸೈಟ್ ಕಬಳಿಕೆ ಆರೋಪ ಮಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮುಡಾ ಸೈಟ್ ಕಬಳಿಕೆ ಆರೋಪ ಹಗರಣ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಮೇಲಿರುವಾಗಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ […]