ಏ.15 ರಂದು ಮುಖ್ಯಮಂತ್ರಿ ಮನೆ ಎದರು ಕೆಎಸ್ಆರ್ಟಿಸಿ ನೌಕರರಿಂದ ಧರಣಿ ಸತ್ಯಾಗ್ರಹ
ಬೆಂಗಳೂರು: ವೇತನ ಹೆಚ್ಚಳ, ಬಾಕಿ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ […]