ಮರಳು ಮಾಫಿಯಾ; ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್; ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಎಲ್ಲ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಗೃಹ ಸಚಿವ ಪರಮೇಶ್ವರ ಸದನದಲ್ಲಿ ನೀಡಿದ್ದ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು,ಕೋಟ್೯ ನಿಗಾವಹಿಸಿ ಸಿಬಿಐ ಅಥವಾ ಎಸ್ಐಟಿ ತನಿಖೆ […]