ಸುದ್ದಿ

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ 6 ತಿಂಗಳೊಳಗೆ ಜಾರಿಗೆ ತನ್ನಿ ಎಂದು ಹೇಳಿರುವ […]

ಸುದ್ದಿ

ವಿಮೆ ಹಣಕ್ಕಾಗಿ ಅಂಗವಿಕಲ ತಮ್ಮನನ್ನು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ: ಅಧೀನ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ₹45 ಲಕ್ಷ ವಿಮಾ ಹಣವನ್ನು ಲಪಟಾಯಿಸಲು ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿ ಸಾಕ್ಷ್ಯಗಳ ನಾಶಕ್ಕಾಗಿ ಮೃತ ದೇಹವನ್ನು  ಸುಟ್ಟು ಹಾಕಿದ್ದ ವ್ಯಕ್ತಿಗೆ ವಿಚರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. […]

ಸುದ್ದಿ

ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಡಿಜಿಪಿ ಡಾ.ಎಂ.ಎ.ಸಲೀಂ

ಪಾಸ್‌ಪೋರ್ಟ್ ಪರಿಶೀಲನೆ ನಡೆಸಲು ಪೊಲೀಸರೇ ಅರ್ಜಿದಾರರ ಮನೆಗೇ ಹೋಗಬೇಕು: ಲಂಚಕ್ಕಾಗಿ ಅರ್ಜಿದಾರರಿಗೆ ಕಿರುಕುಳ ನೀಡುವಂತಿಲ್ಲ:ಡಿಜಿಪಿ ಡಾ.ಎಂ.ಎ.ಸಲೀಂ ಬೆಂಗಳೂರು: ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರು ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾವನ್ನು ಧರಿಸಿ, ಅರ್ಜಿದಾರರು ನೀಡಿರುವ ಮನೆ ವಿಳಾಸಕ್ಕೆ […]

ಸುದ್ದಿ

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ತೋರಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿರುವ ವಿಭಾಗೀಯ ಪೀಠ, ಬೈಕ್‌ಗಳನ್ನು […]

ಸುದ್ದಿ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ಮಾಸಿಕ 50 ಸಾವಿರ ಪಿಂಚಣಿ: ಪರಮೇಶ್ವರ್ ಭರವಸೆ

ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯರಿಗೆ ಕೊಡುತ್ತಿದ್ದ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಭರವಸೆ […]

ಸುದ್ದಿ

ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ: ನೆಚ್ಚಿನ ಶಿಕ್ಷಕರ ಅಗಲಿಕೆಗೆ ವಿದ್ಯಾರ್ಥಿಗಳು ಕಣ್ಣೀರು

ಹಾಸನ: ಹೃದಯಾಘಾತದಿಂದ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿಗಳ ಮುಂದೆಯೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ […]

ಸುದ್ದಿ

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ತೋರಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿರುವ ವಿಭಾಗೀಯ ಪೀಠ, ಬೈಕ್‌ಗಳನ್ನು […]

ಸುದ್ದಿ

ಅತ್ಯಾಚಾರ ಪ್ರಕರಣ: ಸರ್ಕಾರಿ ಶಾಲಾ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಗಂಗಾವತಿ: ಮಹಿಳೆಯೊಬ್ಬರಿಗೆ ಸಹಾಯ ಮಾಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ, ₹6 ಲಕ್ಷ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ. […]

ಸುದ್ದಿ

ಪಾಸ್‌ಪೋರ್ಟ್ ಪರಿಶೀಲನೆ ನಡೆಸಲು ಪೊಲೀಸರೇ ಅರ್ಜಿದಾರರ ಮನೆಗೇ ಹೋಗಬೇಕು: ಡಿಜಿಪಿ ಡಾ.ಎಂ.ಎ.ಸಲೀಂ

ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ. ಲಂಚ ಪಡೆಯುವ ಉದ್ದೇಶದಿಂದ ಅರ್ಜಿದಾರರಿಗೆ ಕಿರುಕುಳ ನೀಡುವಂತಿಲ್ಲ ಬೆಂಗಳೂರು: ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರು ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾವನ್ನು ಧರಿಸಿ, ಅರ್ಜಿದಾರರು ನೀಡಿರುವ ಮನೆ […]

ಸುದ್ದಿ

ಕೆಎಸ್ಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಆದಾಯವಿಲ್ಲ: ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡ ನಿಗಮಗಳ ಪರ ವಕೀಲರು

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾಲ್ಕು ಸಾರಿಗೆ ನಿಗಮಗಳನ್ನು ಪ್ರತಿನಿಧಿಸಿರುವ ವಕೀಲರು ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡಿದ್ದಾರೆ.   ಮೃತ ನೌಕರರಿಗೆ ₹30 […]

ಸುದ್ದಿ

ಅನಧಿಕೃತವಾಗಿ ನೌಕರಿಗೆ ಗೈರಾಗುವುದು ದುರ್ನಡತೆಗೆ ಸಮ; ಬಿಎಂಟಿಸಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ  ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಅಭಿಪ್ರಾಯ ಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ […]

ಸುದ್ದಿ

ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಪೋಕ್ಸೋ ಕೇಸ್: ಮತ್ತೊಂದು ಕರಾಳ ಮುಖ ಬಯಲು

ಉತ್ತರ ಕನ್ನಡ: ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು ಎಫ್ಐಆರ್ ದಾಖಲಾಗಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದು […]

ಸುದ್ದಿ

ಸರಳ ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆಗೆ ಸರ್ಕಾರದ ಹೆಜ್ಜೆ

ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ […]

ಸುದ್ದಿ

ಮೃತ ನೌಕರರಿಗೆ ಪರಿಹಾರ ನೀಡಲು ಹಣವಿಲ್ಲ: ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡ ಸಾರಿಗೆ ನಿಗಮಗಳು

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾಲ್ಕು ಸಾರಿಗೆ ನಿಗಮಗಳನ್ನು ಪ್ರತಿನಿಧಿಸಿರುವ ವಕೀಲರು ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡಿದ್ದಾರೆ.   ಮೃತ ನೌಕರರಿಗೆ ₹30 […]

ಸುದ್ದಿ

ನಾಲ್ಕು ಸಾರಿಗೆ ನಿಗಮಗಳಲ್ಲಿ ಆದಾಯವಿಲ್ಲ: ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡ ನಿಗಮಗಳ ಪರ ವಕೀಲರು

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾಲ್ಕು ಸಾರಿಗೆ ನಿಗಮಗಳನ್ನು ಪ್ರತಿನಿಧಿಸಿರುವ ವಕೀಲರು ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡಿದ್ದಾರೆ.   ಮೃತ ನೌಕರರಿಗೆ ₹30 […]

ಕಾನೂನು

ಉದ್ಯೋಗಿ ಅನಧಿಕೃತವಾಗಿ ಗೈರಾಗುವುದು ಹಕ್ಕಲ್ಲ: ಬಿಎಂಟಿಸಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ  ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಅಭಿಪ್ರಾಯ ಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ […]

ಸುದ್ದಿ

ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಪತಿ ಸಾವು: ಸುದ್ದಿ ಕೇಳಿ ಪತ್ನಿಯು ಆತ್ಮಹತ್ಯೆ

ನೆಲಮಂಗಲ: ಗ್ಯಾಸ್ ಗೀಸರ್ ಅವಘಡದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡು ಪತ್ನಿಯು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲ್ಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ರಾಜು (48) ಹಾಗೂ ಮೀನಾ (42) ಮೃತ ದಂಪತಿಗಳೆಂದು […]

ಸುದ್ದಿ

FIR ದಾಖಲಿಸಲು ನಿರಾಕರಿಸಿದ ಇನ್ಸ್‌ಪೆಕ್ಟರ್‌ಗೆ ₹2ಲಕ್ಷ ದಂಡ: ದಂಡದ ಶಿಕ್ಷೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ: ದೂರು ನೀಡಲು ಪೊಲೀಸ್ ಠಾಣೆಗೆ ಬರುವ ನಾಗರಿಕನನ್ನು ಅಪರಾಧಿಯಂತೆ ನಡೆಸಿಕೊಳ್ಳಬಾರದು’ ಎಂದು ಹೇಳಿರುವ ಸುಪ್ರೀಂಕೋರ್ಟ್ ದೂರುದಾರರೊಂದಿಗೆ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ಪೊಲೀಸ್  ಇನ್ಸ್‌ಪೆಕ್ಟರ್‌ವೊಬ್ಬರಿಗೆ ₹2ಲಕ್ಷ ರೂ. ಪರಿಹಾರ ಪಾವತಿಸುವಂತೆ ನೀಡಿರುವ ದಂಡದ ಶಿಕ್ಷೆಯನ್ನು  […]

ಸುದ್ದಿ

ವೈ.ಎಸ್.ವಿ ದತ್ತ ಅವರಿಗೆ ‘ಶಾಂತವೇರಿ ಗೋಪಾಲಗೌಡ’ ಪ್ರಶಸ್ತಿ

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ‘ಶಾಂತವೇರಿ ಗೋಪಾಲಗೌಡ’ ಪ್ರಶಸ್ತಿಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರಿಗೆ ಪ್ರಶಸ್ತಿ ನೀಡಿ […]

ಸುದ್ದಿ

ಕಾಫಿ ಟೋಕನ್ ಕೇಳಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ: ಮೂವರು ಪೊಲೀಸರ ವಿರುದ್ಧ ದೂರು

ದೇವನಹಳ್ಳಿ: ಕ್ಯಾಂಟೀನ್ ಸಿಬ್ಬಂದಿ ಕಾಫಿ ಬಿಲ್‌ನ ಟೋಕನ್ ಕೇಳಿದ್ದಕ್ಕೆ ಸಿಟ್ಟಾದ ಮೂವರು ಪೊಲೀಸರು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣದ ಆವರಣದಲ್ಲಿರುವ ಆಲ್ಫಾ ಕ್ಯಾಂಟೀನ್‌ನಲ್ಲಿ ನಡೆದಿದೆ. […]

You cannot copy content of this page