ಕಿಮ್ಸ್ ಅಧ್ಯಕ್ಷರಾಗಿ ಡಾ.ಟಿ.ಎಚ್.ಆಂಜನಪ್ಪ ನೇಮಕ
ಬೆಂಗಳೂರು: ಜನಪರ ವೈದ್ಯರು ಎಂದೇ ಪ್ರಸಿದ್ದರಾಗಿರುವ ಡಾ.ಟಿ.ಎಚ್.ಆಂಜನಪ್ಪ ಅವರು ಬೆಂಗಳೂರು ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಒಕ್ಕಲಿಗರ ಸಂಘದ ಅಧೀನದಲ್ಲಿರುವ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ […]