ಖಾಯಂಮಾತಿ ಸಾಧ್ಯವಿಲ್ಲ ಎಂಬ ಸರ್ಕಾರದ ಹಿಂಬರಹ ರದ್ದು; 10 ವರ್ಷ ಸೇವೆ ಸಲ್ಲಿಸಿದವರ ಖಾಯಂಮಾತಿಗೆ ಆದೇಶಿಸಿದ ಹೈಕೋರ್ಟ್
ಬೆಂಗಳೂರು: ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಿಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಈ ನೌಕರರು ಖಾಯಂಮ್ಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ ಕ್ರಮ […]