ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್ ಸೇರಿ 6 ಸಿಬ್ಬಂದಿ ಸಸ್ಪೆಂಡ್
ಬೆಂಗಳೂರು: ಕ್ರಿಮಿನಲ್ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಇನ್ಸ್‌ಪೆಕ್ಟರ್ ಮುತ್ತುರಾಜ್, ಸಬ್ ಇನ್ಸ್‌ಪೆಕ್ಟರ್ ಉಮೇಶ್, ಸಹಾಯಕ […]