ವಕೀಲರ ಭಾವನೆಗಳಿಗೆ ಧಕ್ಕೆ: ತಾತ್ಕಾಲಿಕವಾಗಿ ಲೈವ್ ಸ್ಟ್ರೀಮಿಂಗ್ ನಿಲ್ಲಿಸಲು ವಕೀಲರ ಸಂಘ ಮನವಿ
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಅಭಿಪ್ರಾಯವು ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ, ಕೆಲ ದಿನಗಳ ಮಟ್ಟಿಗೆ ಹೈಕೋರ್ಟ್ ಲೈವ್ ಸ್ಟ್ರೀಮಿಂಗ್ ಅನ್ನು ನಿರ್ಬಂಧಿಸುವಂತೆ ಕೋರಿ […]