ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಹೆಸರು ದೋಷಾರೋಪ ಪಟ್ಟಿಯಲ್ಲಿ ದೃಢ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಅವರ ಪಾತ್ರದ ಕುರಿತು ವಿವರಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಇಬ್ಬರ ಪಾತ್ರವು ದೃಢವಾಗಿದೆ. ಕೊಲೆಯಾದ ರೇಣುಕಸ್ವಾಮಿ ತನ್ನ ನಗ್ನ ಫೋಟೊ ಹಾಗೂ ಅಶ್ಲೀಲ ಸಂದೇಶಗಳನ್ನು […]