ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರೀಕ್‌ಗೆ 10 ವರ್ಷ ಜೈಲು ಶಿಕ್ಷೆ
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಆಟೋ ರಿಕ್ಷಾ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ […]