ಎಚ್ .ಡಿ.ಕುಮಾರಸ್ವಾಮಿ ಅರೆಸ್ಟ್ ಮಾಡೋದಾಗಿ ನಾವೆಲ್ಲೂ ಹೇಳಿಲ್ಲ: ಸಂದರ್ಭ ಬಂದರೆ ಮುಲಾಜಿಲ್ಲದೆ ಬಂಧಿಸುತ್ತೇವೆ: – ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಕೇಂದ್ರ ಸಚಿವ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ […]