ಬಿಟ್ ಕಾಯಿನ್ ಹಗರಣ; ಮೊಹಮ್ಮದ್ ನಲಪಾಡ್ ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಹ್ಯಾಕರ್ ಶ್ರೀಕಿ ಜೊತೆ ವ್ಯವಹಾರಿಕ ನಂಟು ಇತ್ತು ಎಂದು ಆರೋಪ ತನಿಖೆಯಲ್ಲಿ ಬಯಲಾಗಿದ್ದು, ಈ ಆರೋಪ ಹಿನ್ನೆಲೆಯಲ್ಲಿ ನಾಳೆ […]
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಹ್ಯಾಕರ್ ಶ್ರೀಕಿ ಜೊತೆ ವ್ಯವಹಾರಿಕ ನಂಟು ಇತ್ತು ಎಂದು ಆರೋಪ ತನಿಖೆಯಲ್ಲಿ ಬಯಲಾಗಿದ್ದು, ಈ ಆರೋಪ ಹಿನ್ನೆಲೆಯಲ್ಲಿ ನಾಳೆ […]
ಬೆಂಗಳೂರು: ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಲಿಮಿಟೆಡ್ ಸಂಸ್ಥೆಯು ಒಂದು ವರ್ಷದ ಅವಧಿಗೆ ಕಂಟ್ರೋಲ್ ಆಫೀಸ್ನ 1, ರೈಲ್ವೆ ಸ್ಟೆಷನ್/ಫೀಲ್ಡ್ ಆಫೀಸ್ನ 7 ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ […]
ಬೆಂಗಳೂರು: ನ್ಯಾಕ್ ಮಾನ್ಯತೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ […]
ಬೆಂಗಳೂರು: ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಲೆಫ್ಟಿನೆಂಟ್ ಜನರಲ್ ಅವರ ನಿವೇಶನ ಹಂಚಿಕೆ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿವೃತ್ತ ಸೇನಾ ಸಿಬ್ಬಂದಿಗೆ […]
ನವದೆಹಲಿ: 158 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ಹೊರತಾಗಿಯೂ, ಜಡ್ಜ್ಗಳ ನೇಮಕ ಮುಂದುವರೆಸಲು ಕರ್ನಾಟಕ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿ […]
ಬೆಂಗಳೂರು: 2023 ಸಾಲಿನಲ್ಲಿ ಸಿಇಟಿಯಲ್ಲಿ ಹೆಚ್ಚು ಅಂಕ ಪಡೆದು 2023-24ನೇ ಸಾಲಿನಲ್ಲಿ ಬಿಇ ಸೇರಿ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆದಿರುವ ಆಹ್ವಾನಿಸಲಾಗಿದೆ. ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ ಶಿಷ್ಯವೇತನ ನೀಡಲಾಗುತ್ತಿದೆ. 15ರೊಳಗೆ ಅರ್ಜಿಗಳನ್ನು […]
ಬೆಂಗಳೂರು: ಕಿಂಗ್ಫಿಷರ್ ಏರ್ಲೈನ್ಸ್ ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ವಿಧಿಸುವಂತೆ ಕೋರಿ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್ […]
ನವದೆಹಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸುವ ವಿಪಕ್ಷಗಳ ಕುರಿತು ಸುಪ್ರೀಂ ಕೋಟ್೯ನ ನಿವೃತ್ತ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬುಧವಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ […]
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವ ತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಿದೆ. ಈಗಾಗಲೇ ಶುಲ್ಕ ಪಾವತಿಸಿದವರು, ಫೆ.8ರೊಳಗೆ ಪ್ರವೇಶ ಪತ್ರ […]
ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]
ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ […]
ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ […]
ಬೆಂಗಳೂರು: ಪಹಣಿಯಲ್ಲಿ ಭೂ ಮಾಲೀಕನ ಹೆಸರುಸೇರಿಸಲು ಲಂಚ ಪಡೆಯುತ್ತಿದ್ದ ಇಬ್ಬರು ಮಧ್ಯವರ್ತಿ ಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಂಡಿರುವ ವಿಶೇಷ ತಹಶೀಲ್ದಾರ್ರೊಬ್ಬರ ಬಂಧನಕ್ಕೆ ಕಾರ್ಯಚರಣೆ ಕೈಗೊಂಡಿದ್ದಾರೆ. ಯಲಹಂಕ ವಿಶೇಷ ತಹಸೀಲ್ದಾರ್ ಮುನಿಸಾಮಿ ರೆಡ್ಡಿ ಎಂಬುವರು […]
ನೀನು ವಿಧವೆ ಎಂದು ನಿಂದನೆ, ವರದಕ್ಷಿಣೆ ತರುವಂತೆ ನಿತ್ಯ ಹಲ್ಲೆ, ಕಿರುಕುಳ ಎಂದು ಪತ್ನಿ ಆರೋಪ; ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು; ಪ್ರಕರಣ ದಾಖಲಾದ ಬೆನ್ನಲ್ಲೆ ಕಾನ್ಸ್ಟೇಬಲ್ ಮನೋಜ್ ನಾಪತ್ತೆ ಬೆಂಗಳೂರು: ಅಪಘಾತದಲ್ಲಿ ಪತಿಯನ್ನು […]
ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದುಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ ಕಾನೂನು […]
ದಾವಣಗೆರೆ: ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ ವೇಳೆ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಈ ಪ್ರಕರಣ ಸಂಬಂಧ ಅಪ್ರಾಪ್ತನಿಗೆ ವಾಹನ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ಕೋರ್ಟ್ ₹25 ಸಾವಿರ ದಂಡ ದಂಡ ವಿಧಿಸಿದೆ. ಜ.25 […]
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ವಿವಾಹಿತ ಮಹಿಳೆಯರು ವೈಯಕ್ತಿಕ ದ್ವೇಷಕ್ಕಾಗಿ ಪತಿ ಮತ್ತು ಪತಿಯ ಕುಟುಂಬದವರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು […]
ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾಲಯವು (BMTU) ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಜನವರಿ 17 ರಿಂದ ಪ್ರಾರಂಭವಾಗಿದ್ದು,ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 07 ರ […]
ನ್ಯಾಕ್ ಮಾನ್ಯತೆ ನೀಡಲು 37 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ ಗಾಯತ್ರಿ ದೇವರಾಜ್ ಸೇರಿ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಎಲ್ಇಎಫ್ ವಿಶ್ವವಿದ್ಯಾಲಯಕ್ಕೆ […]
ಕಲಬುರ್ಗಿ: ಮುಂದಿನ 6-7ತಿಂಗಳಲ್ಲಿ 1,200 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ […]
You cannot copy content of this page