ಸರಕಾರಿ ಸ್ವತ್ತಿನಲ್ಲಿ ಮನೆಗಳ ನಿರ್ಮಾಣ; ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯
ಬೆಂಗಳೂರು: ಸರಕಾರಿ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. […]