ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ; ಡಿವೈಎಸ್ಪಿ ಎ.ರಾಮಚಂದ್ರಪ್ಪ ಸಸ್ಪೆಂಡ್
ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರ ಮೇಲೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ತುಮಕೂರು ಜಿಲ್ಲೆ, ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ […]