ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: ಗೌಪ್ಯ ವಿಚಾರಣೆ ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಿಸಿರುವ ಆತ್ಯಾಚಾರ ಆರೋಪ ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿಯೇ ನಡೆಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹಾಗೂ […]