ಆತ್ಮಹತ್ಯೆ ಕೇಸಲ್ಲಿ ನೊಂದವರ ಸಮಾಧಾನಕ್ಕಾಗಿ ಯಾರ ವಿರುದ್ಧವೂ ಸೆಕ್ಷನ್ 306 ಬಳಕೆ ಮಾಡಕೂಡದು: ಸುಪ್ರೀಂ
ಆತ್ಮಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸಂವೇದನಾಶೀಲತೆಯಿಂದ ನಡೆದುಕೊಳ್ಳಬೇಕು ನವದೆಹಲಿ: ಆತ್ಮಹತ್ಯೆ ಪ್ರಕರಣಗಳಲ್ಲಿ ಐಪಿಸಿ ಸೆಕ್ಷನ್ 306 ಅನ್ನು ಯಾಂತ್ರಿಕವಾಗಿ ಬಳಸುವುದನ್ನು ನಿಲ್ಲಿಸಬೇಕು. ಅಲ್ಲದೇ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೆ ಸಮಾಧಾನ ತರುವ ಏಕೈಕ ಉದ್ದೇಶದಿಂದಲೂ […]