ಕಾಂಗ್ರೆಸ್ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ
ದಾವಣಗೆರೆ: ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಕಾಂಗ್ರೆಸ್‌ನ ಸ್ಥಳೀಯ ಮುಖಂಡ, ನಗರಾಭಿವೃದ್ಧಿ ಪ್ರಾಧಿಕಾರದ (ದೂಡಾ) ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್ ಅವರ ಪುತ್ರರಿಬ್ಬರು ಶನಿವಾರ ಹಲ್ಲೆ ನಡೆಸಿದ್ದಾರೆ. ಇಲ್ಲಿನ ಬಡಾವಣೆ […]