ಎಡಿಜಿಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧ […]