ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಚೆನ್ನೈನ ಅಣ್ಣಾ ವಿವಿಯಲ್ಲಿ ಘಟನೆ
ಚೆನ್ನೈ: ರಸ್ತೆಯ ಬದಿಯ ವ್ಯಾಪಾರಿಯೊಬ್ಬ ಕ್ಯಾಂಪಸ್ ನೊಳಗೆ ನುಗ್ಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಗೆಳೆಯನ ಮೇಲೂ ಹಲ್ಲೆ ನಡೆಸಿರುವ ಅಮಾನುಷ ಘಟನೆ ರಸ್ತೆ ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. […]