ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾವನ್ನು ನಿರ್ದೇಶಿಸಿದ್ದ ಗುರುಪ್ರಸಾದ್ (೫೨) ಆತ್ಮಹತ್ಯೆಗೆ ಶರಣಗಾಗಿದ್ದಾರೆ. ಬೆಂಗಳೂರಿನಲ್ಲಿ ಮಾದನಾಯಕಹಳ್ಳಿಯಲ್ಲಿರುವತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, […]